ಕಾನೂನು ರೀತಿ ಪೊಲೀಸ್ ಅಧಿಕಾರಿ ನಡೆದರೆ ಯಾರೂ ಹಸ್ತಕ್ಷೇಪ ಮಾಡಲ್ಲ – ಸಚಿವ ಎಸ್ ಟಿ ಸೋಮಶೇಖರ್

ಮೈಸೂರು : ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದ ಪೊಲೀಸರು ನಂಬರ್ 1 ಆಗಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕೊಲೆ ಆರೋಪಿಗಳನ್ನು ಬಂಧಿಸಿದ್ದೇ ಕರ್ನಾಟಕ ಪೊಲೀಸರು. ನಮ್ಮ ಪೊಲೀಸ್ ಇಲಾಖೆ ದೇಶದಲ್ಲಿಯೇ ಮಾದರಿ. ಕಾನೂನು ರೀತಿ ಪೊಲೀಸ್ ಅಧಿಕಾರಿ ನಡೆದರೆ ಯಾರೂ ಹಸ್ತಕ್ಷೇಪ ಮಾಡಲ್ಲ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು. ನಿರುದ್ಯೋಗಿಗಳೇ ಗಮನಿಸಿ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಅಹ್ವಾನ ಇಲ್ಲಿನ ಪೋಲಿಸ್ ಅಕಾಡೆಮಿಯಲ್ಲಿ ಡಿವೈಎಸ್ಪಿ ಹಾಗೂ ಪೊಲೀಸ್ ಸಬ್ … Continue reading ಕಾನೂನು ರೀತಿ ಪೊಲೀಸ್ ಅಧಿಕಾರಿ ನಡೆದರೆ ಯಾರೂ ಹಸ್ತಕ್ಷೇಪ ಮಾಡಲ್ಲ – ಸಚಿವ ಎಸ್ ಟಿ ಸೋಮಶೇಖರ್