GOOD NEWS : ಉಚಿತ ಆರೋಗ್ಯ ಸೇವೆ ನೀಡುವ ‘ಶಾಂತಾ ಮೊಬೈಲ್ ಕ್ಲಿನಿಕ್’ಗೆ ಸಚಿವ ಸುಧಾಕರ್ ಚಾಲನೆ

ಚಿಕ್ಕಬಳ್ಳಾಪುರ : ಉಚಿತ ಆರೋಗ್ಯ ಸೇವೆ ನೀಡುವ ‘ಶಾಂತಾ ಮೊಬೈಲ್ ಕ್ಲಿನಿಕ್’ಗೆ ಸಚಿವ ಸುಧಾಕರ್ ಚಾಲನೆ ನೀಡಿದರು. ಮನೆ ಮನೆಗೂ ಉಚಿತ ಆರೋಗ್ಯ ಸೇವೆ ನೀಡುವ ಮತ್ತೊಂದು ‘ಶಾಂತಾ ಮೊಬೈಲ್ ಕ್ಲಿನಿಕ್’ಗೆ ಇಂದು ಚಿಕ್ಕಬಳ್ಳಾಪುರದ ನಂದಿಯಲ್ಲೂ ಚಾಲನೆ ನೀಡಲಾಯಿತು. ಈಗಾಗಲೇ ಮಂಚೇನಹಳ್ಳಿ ತಾಲ್ಲೂಕು, ಮಂಡಿಕಲ್ ಹೋಬಳಿಯಲ್ಲಿ ಒಂದೊಂದು ಕ್ಲಿನಿಕ್ ಕಾರ್ಯ ನಿರ್ವಹಿಸುತ್ತಿದ್ದು, ಈಗ ನಂದಿ ಹೋಬಳಿಯಲ್ಲಿ ಮೂರನೇ ಶಾಂತಾ ಮೊಬೈಲ್ ಕ್ಲಿನಿಕ್ ಉದ್ಘಾಟನೆಗೊಂಡಿದೆ. ಮೊಬೈಲ್ ಕ್ಲಿನಿಕ್ ನಲ್ಲಿ ನುರಿತ MBBS ವೈದ್ಯರು, ನರ್ಸ್ ಹಾಗೂ ಲ್ಯಾಬ್ ಟೆಕ್ನಿಶಿಯನ್ … Continue reading GOOD NEWS : ಉಚಿತ ಆರೋಗ್ಯ ಸೇವೆ ನೀಡುವ ‘ಶಾಂತಾ ಮೊಬೈಲ್ ಕ್ಲಿನಿಕ್’ಗೆ ಸಚಿವ ಸುಧಾಕರ್ ಚಾಲನೆ