Update : ‘ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟ’ಕ ಪ್ರಕರಣ ಕುರಿತು ‘ಸಮಗ್ರ ತನಿಖೆ’ – ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ : ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟಕ ಪ್ರಕರಣ ಕುರಿತಂತೆ ಸಮಗ್ರ ತನಿಖೆ ನಡೆಸಲಾಗುತ್ತದೆ. ತಪ್ಪಿತಸ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇದರಲ್ಲಿ ಪೊಲೀಸರ ಲೋಪವಿಲ್ಲ ಎಂಬುದಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ : ಜಿಲೆಟಿನ್​ ಸ್ಫೋಟದಿಂದ 6 ಜನ ದುರ್ಮರಣ ಹಿರೇನಾಗವಲ್ಲಿ ಸ್ಪೋಟಕ ಸ್ಥಳಕ್ಕೆ ಭೇಟಿನೀಡಿದಂತ ಅವರು, ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಅಲ್ಲದೇ ಮೃತರಿಗೆ ಸರ್ಕಾರದಿಂದ ಪರಿಹಾರ ಕೂಡ ನೀಡುವ ಬಗ್ಗೆಯೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವುದಾಗಿಯೂ … Continue reading Update : ‘ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟ’ಕ ಪ್ರಕರಣ ಕುರಿತು ‘ಸಮಗ್ರ ತನಿಖೆ’ – ಸಚಿವ ಡಾ.ಕೆ.ಸುಧಾಕರ್