BIGG NEWS: ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ; ಕರೆಂಟ್ ಸಮಸ್ಯೆಯಿಂದ ಸಾವಾಗಿಲ್ಲ; ಶ್ರೀರಾಮುಲು
ಬಳ್ಳಾರಿ: ವಿಮ್ಸ್ ದುರುಂತ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇನ್ನು ಘಟನೆ ನಡೆದು ಇಷ್ಟು ದಿನವಾದ್ರೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾತ್ರ ವಿಮ್ಸ್ ಆಸ್ಪತ್ರೆಗೆ ಭೇಟಿ ಕೊಟ್ಟಿಲ್ಲ ಎಂದು ಸ್ವಪಕ್ಷಿಯ ಶಾಸಕರು ಮುಗುಬಿದ್ದಿದ್ದರು. ಸಚಿವರ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿರೋದು ಎಂಬ ಆರೋಪವೂ ಕೇಳಿಬಂದಿತ್ತು. BREAKING NEWS: ಕಲಬುರ್ಗಿಯಲ್ಲಿ ಬೆಳ್ಳಂಬೆಳಗ್ಗೆ ಯುವಕನ ಬರ್ಬರ ಹತ್ಯೆ ಆರೋಪಗಳ ಬಳಿಕ ಎಚ್ಚೆತ್ತಿರುವ ಸುಧಾಕರ್ ಇಂದು ವಿಮ್ಸ್‌ಗೆ ಭೇಟಿ ನೀಡಲಿದ್ದಾರೆ. ಘಟನೆ ಬಗ್ಗೆ ಅಧಿಕಾರಿಗಳಿಂದ ವಿವರಣೆ ಪಡೆಯಲಿದ್ದಾರೆ. ವಿಮ್ಸ್ ದುರಂತ … Continue reading BIGG NEWS: ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ; ಕರೆಂಟ್ ಸಮಸ್ಯೆಯಿಂದ ಸಾವಾಗಿಲ್ಲ; ಶ್ರೀರಾಮುಲು
Copy and paste this URL into your WordPress site to embed
Copy and paste this code into your site to embed