BIGG NEWS: ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಸಚಿವ ಸುಧಾಕರ್‌ ಭೇಟಿ; ರೈತರಿಗೆ ಪರಿಹಾರ ವಿತರಣೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಇದರಿಂದಾಗಿ ರೈತರು ಬೆಳೆದ ಬೆಳೆಯಲ್ಲ ನಾಶವಾಗಿದೆ. ಹೀಗಾಗಿ ಇಂದು ಮಳೆಹಾನಿ ಪ್ರದೇಶಕ್ಕೆ ಸಚಿವ ಡಾ.ಕೆ ಸುಧಾಕರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. BIGG NEWS: ಮುರುಘಾಶ್ರೀ ಬಂಧಿಸುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಂತರ ಮಾತನಾಡಿದ ಅವರು, ರೈತರ ಅಹವಾಲು ಆಲಿಸಿದ್ದಾರೆ. ಬೆಳೆ ನಷ್ಟದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ಆ ವರದಿ ಬಂದ ತಕ್ಷಣ ಪರಿಹಾರ ಒದಗಿಸಲು ಕ್ರಮ … Continue reading BIGG NEWS: ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಸಚಿವ ಸುಧಾಕರ್‌ ಭೇಟಿ; ರೈತರಿಗೆ ಪರಿಹಾರ ವಿತರಣೆ