ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ 3 ನೇ ಅಲೆಗೆ ಆಹ್ವಾನ ನೀಡಿದಂತಾಗುತ್ತದೆ : ಜನತೆಗೆ ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು : ಕೊರೊನಾ 2 ನೇ ಅಲೆ ಸಂಪೂರ್ಣವಾಗಿ ಹೋಗಿಲ್ಲ. ಜನರು ಈಗಲಾದರೂ ಎಚ್ಚೆತ್ತುಕೊಂಡು ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡಬೇಕು. ಇಲ್ಲದಿದ್ದರೆ 3 ನೇ ಅಲೆಗೆ ಆಹ್ವಾನ ನೀಡಿದಂತಾಗುತ್ತದೆ ಎಂದು ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. `ಮನೆ ಬಾಗಿಲಿಗೆ ಬ್ಯಾಕಿಂಗ್ ಸೌಲಭ್ಯ’ : `SBI’ ಗ್ರಾಹಕರಿಗೆ ಇಲ್ಲಿದೆ ಮುಖ್ಯ ಮಾಹಿತಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ರಾಜ್ಯದಲ್ಲಿ ಅನ್ ಲಾಕ್ ಬೆನ್ನಲ್ಲೇ ಮಾರುಕಟ್ಟೆ, ಮಾಲುಗಳು, ಪ್ರವಾಸಿತಾಣಗಳು, ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಮರೆತು ಗುಂಪುಗೂಡುತ್ತಿದ್ದಾರೆ. … Continue reading ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ 3 ನೇ ಅಲೆಗೆ ಆಹ್ವಾನ ನೀಡಿದಂತಾಗುತ್ತದೆ : ಜನತೆಗೆ ಸಚಿವ ಸುಧಾಕರ್ ಎಚ್ಚರಿಕೆ