500 ಕನ್ನಡ ಪುಸ್ತಕ ಸಗಟು ಖರೀದಿಗೆ ಕ್ರಮ – ಸಚಿವ ಎಸ್ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯ ಗ್ರಂಥಾಲಯ ಇಲಾಖೆಯಿಂದ ವಾರ್ಷಿಕ ಸಗಟು ಖರೀದಿ ಯೋಜನೆಯಡಿ ಇನ್ನು ಮುಂದೆ ಕನ್ನಡ ಪುಸ್ತಕಗಳ 500 ಪ್ರತಿಗಳನ್ನು ಖರೀದಿಸಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬುಧವಾರ ರಾಜ್ಯ ಸಾರ್ವಜನಿಕ ಗ್ರಂಥಾಲಯ ನಿರ್ದೇಶನಾಲಯದಲ್ಲಿ ನೂತನ ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರಹಗಾರರ ಮತ್ತು ಪ್ರಕಾಶಕರ ಸಂಘದ ಕೋರಿಕೆಯಂತೆ ಬಹುದಿನಗಳ ನಿರೀಕ್ಷೆಯಾಗಿದ್ದ ಕನ್ನಡದ 300 ಪ್ರತಿಗಳ ಖರೀದಿಯನ್ನು 500 … Continue reading 500 ಕನ್ನಡ ಪುಸ್ತಕ ಸಗಟು ಖರೀದಿಗೆ ಕ್ರಮ – ಸಚಿವ ಎಸ್ ಸುರೇಶ್ ಕುಮಾರ್