‘ದ್ವಿತೀಯ PU ಉತ್ತೀರ್ಣ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : ಪಿಯುಸಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ – ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೋವಿಡ್ ಸಾಂಕ್ರಾಮಿಕ ಪ್ರಸರಣ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. BREAKING : ರಾಜ್ಯ ಸರ್ಕಾರದಿಂದ ‘ವಿಧಾನಸೌಧದ ಕಾರಿಡಾರ್’ಗಳಲ್ಲಿ ಮಾಧ್ಯಮಗಳ ಚಿತ್ರೀಕರಣಕ್ಕೆ ಹೇರಿದ್ದ ನಿಷೇಧ ವಾಪಾಸ್ ಮಂಗಳವಾರ ಪಿಯುಸಿ ಫಲಿತಾಂಶಗಳನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿ ಮಾತನಾಡಿದ … Continue reading ‘ದ್ವಿತೀಯ PU ಉತ್ತೀರ್ಣ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : ಪಿಯುಸಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ – ಸಚಿವ ಸುರೇಶ್ ಕುಮಾರ್