SSLC ಪರೀಕ್ಷೆಗೆ ಸಿದ್ಧತೆ ಪೂರ್ಣ, ಶಾಲಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಕೊಡಿಸಲು ಬಿಇಓಗಳಿಗೆ ಸೂಚನೆ – ಸಚಿವ ಸುರೇಶ್ ಕುಮಾರ್

ಬೆಂಗಳೂರು : ಜುಲೈ 19 ಮತ್ತು 22ರಂದು ನಿಗದಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈಗಾಗಲೇ ಸಿದ್ಧತೆಗಳ ಕುರಿತಂತೆ ಪರಿಶೀಲನೆ ನಡೆಸಿದ್ದಾರೆ. ಕೆಲ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶಾಲಾ ಶುಲ್ಕ ಕಟ್ಟಿಲ್ಲವೆಂದು ಪ್ರವೇಶ ಪತ್ರ ನೀಡದೇ ಇರೋ ಪ್ರಕರಣಗಳು ವರದಿಯಾಗಿವೆ. ಈ ಬಗ್ಗ ಬಿಇಓಗಳಿಗೆ ಸೂಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ … Continue reading SSLC ಪರೀಕ್ಷೆಗೆ ಸಿದ್ಧತೆ ಪೂರ್ಣ, ಶಾಲಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಕೊಡಿಸಲು ಬಿಇಓಗಳಿಗೆ ಸೂಚನೆ – ಸಚಿವ ಸುರೇಶ್ ಕುಮಾರ್