ಮೈತ್ರಿ ವಿವಾದದ ಬಗ್ಗೆ ನನಗೆ ಯಾವುದೇ ನೋಟಿಸ್ ಬಂದಿಲ್ಲ – ಶಾಸಕ ತನ್ವಿರ್ ಸೇಠ್

ಬೆಂಗಳೂರು : ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಮೈತ್ರಿ ಕುರಿತಂತೆ ಕಾಂಗ್ರೆಸ್ ಪಕ್ಷದಿಂದ ನನಗೆ ಇದುವರೆಗೆ ಯಾವುದೇ ನೋಟಿಸ್ ಬಂದಿಲ್ಲ. ನಾನು ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಂಡಿದ್ದೇನೆ. ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ನಾನು ಎಂಬುದಾಗಿ ಶಾಸಕ ತನ್ವಿರ್ ಸೇಠ್ ಹೇಳಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದಂತ ಅವರು, ನನಗೆ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ಬಂದರೇ ಉತ್ತರ ಕೊಡುತ್ತೇನೆ. ಜೆಡಿಎಸ್ ಜೊತೆಗಿನ ಮೈತ್ರಿ ವಿಷಯವನ್ನು ವಿವರಿಸಿದ್ದೇನೆ. ಮಧು ಯಕ್ಷಿಗೌಡ ಜೊತೆಗೂ … Continue reading ಮೈತ್ರಿ ವಿವಾದದ ಬಗ್ಗೆ ನನಗೆ ಯಾವುದೇ ನೋಟಿಸ್ ಬಂದಿಲ್ಲ – ಶಾಸಕ ತನ್ವಿರ್ ಸೇಠ್