BIG NEWS: ರಾಜ್ಯದಲ್ಲಿ ‘ಇ-ಖಾತೆ ಸಮಸ್ಯೆ’ ನಿವಾರಣೆಗೆ ಮಹತ್ವದ ಕ್ರಮ: ನ.13ರಂದು ಸಚಿವರ ನೇತೃತ್ವದಲ್ಲಿ ಸಭೆ, ಈ ವಿಷಯದ ಬಗ್ಗೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಇ-ಖಾತಾ ವ್ಯವಸ್ಥೆ ಕಡ್ಡಾಯಗೊಳಿಸಿದ ನಂತ್ರ ಹಲವು ಸಮಸ್ಯೆಗೆ ಕಾರಣವಾಗಿತ್ತು. ಈ ಸಮಸ್ಯೆ ನಿವಾರಣೆಗಾಗಿ ನವೆಂಬರ್.13ರಂದು ಕಂದಾಯ, ಗ್ರಾಮೀಣಾಭಿವೃದ್ಧಿ ಹಾಗೂ ನಗರಾಭಿವೃದ್ಧಿ ಸಚಿವ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಸಭೆಯಲ್ಲಿ ಇ-ಖಾತಾ ಸಮಸ್ಯೆಯಲ್ಲಿನ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಇಂದು ಕಂದಾಯ ಸಚಿವ ವಿಶೇಷ ಕರ್ತವ್ಯಾಧಿಕಾರಿ ನಿಶ್ಚಯ್ ಎನ್.ಕೆ ಅವರು ಸಭಾ ಸೂಚನಾ ಪತ್ರವನ್ನು ಹೊರಡಿಸಿದದಾರೆ. ಅದರಲ್ಲಿ ಸ್ಥಿರಾಸ್ತಿಗಳ ನೋಂದಣಿಗಾಗಿ, ಗ್ರಾಮಪಂಚಾಯಿತಿ ಮತ್ತು ಸ್ಥಳೀಯ ನಗರ ಸಂಸ್ಥೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇ-ಖಾತೆಗಳನ್ನು … Continue reading BIG NEWS: ರಾಜ್ಯದಲ್ಲಿ ‘ಇ-ಖಾತೆ ಸಮಸ್ಯೆ’ ನಿವಾರಣೆಗೆ ಮಹತ್ವದ ಕ್ರಮ: ನ.13ರಂದು ಸಚಿವರ ನೇತೃತ್ವದಲ್ಲಿ ಸಭೆ, ಈ ವಿಷಯದ ಬಗ್ಗೆ ಚರ್ಚೆ