ಸಚಿವ ವಿ.ಸೋಮಣ್ಣ ತಕ್ಷಣ ರಾಜೀನಾಮೆ ನೀಡಬೇಕು – ಎಎಪಿ ಸುರೇಶ್ ರಾಥೋಢ್ ಆಗ್ರಹ
ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಮನವಿ ಸಲ್ಲಿಸಲು ಬಂದಂತಹ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಸಚಿವ ವಿ. ಸೋಮಣ್ಣ ( Minister V Somanna ) ಗೋವಿನ ಮುಖದ ವ್ಯಾಘ್ರ. ಸರಕಾರಕ್ಕೆ ಸಣ್ಣ ಮಟ್ಟದ ಮರ್ಯಾದೆ ಇದ್ದರೆ ತಕ್ಷಣ ಅವರ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಹಿರಿಯ ಮುಖಂಡರು ಹಾಗೂ ಬೆಂಗಳೂರು ಘಟಕದ ಸಂಘಟನಾ ಕಾರ್ಯದರ್ಶಿ ಸುರೇಶ್ ರಾಥೋಢ್ ( AAP Suresh Rathod ) ಆಗ್ರಹಿಸಿದ್ದಾರೆ. ಅಂಜನೇಯನ ಮೂರ್ತಿ … Continue reading ಸಚಿವ ವಿ.ಸೋಮಣ್ಣ ತಕ್ಷಣ ರಾಜೀನಾಮೆ ನೀಡಬೇಕು – ಎಎಪಿ ಸುರೇಶ್ ರಾಥೋಢ್ ಆಗ್ರಹ
Copy and paste this URL into your WordPress site to embed
Copy and paste this code into your site to embed