BIG NEWS: ‘ಸಚಿವ ವಿ.ಸುನೀಲ್ ಕುಮಾರ್’ ಅವರಿಗೂ ಕೊರೋನಾ ಪಾಸಿಟಿವ್ | Minister V Sunil Kumar

ಬೆಂಗಳೂರು: ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಜೆಸಿ ಮಾಧುಸ್ವಾಮಿ ಸೇರಿದಂತೆ ಅನೇಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಈ ಬಳಿಕ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಅವರಿಗೂ ಕೋವಿಡ್ ದೃಢಪಟ್ಟಿದೆ. BIGG NEWS: ರಾತ್ರಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ … Continue reading BIG NEWS: ‘ಸಚಿವ ವಿ.ಸುನೀಲ್ ಕುಮಾರ್’ ಅವರಿಗೂ ಕೊರೋನಾ ಪಾಸಿಟಿವ್ | Minister V Sunil Kumar