ಸಚಿವ ಜಮೀರ್ ಅಹ್ಮದ್‌ ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ: ಆರ್ ಅಶೋಕ್ ಕಿಡಿ

ಬೆಂಗಳೂರು: ಸಚಿವ ಜಮೀರ್ ಅಹ್ಮದ್‌, ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ. ಈ ರೀತಿಯಾದರೂ ಭೂಮಿ ಕಸಿದು, ಸಿಎಂ‌ ಆಗುವ ಯೋಜನೆ ರೂಪಿಸಲಾಗಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಮುಡಾ ನಿವೇಶನ ಲೂಟಿ ಮಾಡುತ್ತಾರೆ ಎಂಬುದಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿಎ ನಿವೇಶನ ಲೂಟಿ ಮಾಡುತ್ತದೆ. ಈಗ ಜಮೀರ್ ಅಹಮದ್ ಕೂಡ ಈ ಪಟ್ಟಿಗೆ ಸೇರಿ ಭೂಮಿ ಕೊಳ್ಳೆ ಹೊಡೆದು ವಕ್ಫ್‌ಗೆ ಸೇರಿಸಲು ತಂತ್ರ ಮಾಡಿದ್ದಾರೆ. … Continue reading ಸಚಿವ ಜಮೀರ್ ಅಹ್ಮದ್‌ ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ: ಆರ್ ಅಶೋಕ್ ಕಿಡಿ