ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? HD ಕುಮಾರಸ್ವಾಮಿ ಕಿಡಿ

ಚಿಕ್ಕಬಳ್ಳಾಪುರ : ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರು ಯಾರೇ ಆಗಿದ್ರೂ ಶಿಕ್ಷೆಯಾಗಲಿ. ಪೆನ್​ಡ್ರೈವ್ ಹಂಚಿದವರ ತಪ್ಪು ಇಲ್ಲ ಅಂತಾ ಸಿಎಂ ಹೇಳಿದ್ದಾರೆ. ಪೆನ್​ಡ್ರೈವ್ ಹಂಚಿದವರ ರಕ್ಷಣೆಗೆ ಇದ್ದೇವೆಂದು ಹೇಳಿದಂತಾಗಿದೆ. ನೊಂದವರಿಗೆ ಸರ್ಕಾರ ಏನು ಸಾಂತ್ವನ ಹೇಳ್ತಿದೆ ವಾಗ್ದಾಳಿ ಮಾಡಿದ್ದಾರೆ. ಒಂದು … Continue reading ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? HD ಕುಮಾರಸ್ವಾಮಿ ಕಿಡಿ