CRIME NEWS: ತಾಯಿ ಮೇಲಿನ ಸಿಟ್ಟಿಗೆ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ
ಬೆಂಗಳೂರು; ನಗರದಲ್ಲಿ ತಾಯಿ ಮೇಲಿನ ಸಿಟ್ಟಿಗೆ 6 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವಂತ ಆಘಾತಕಾರಿ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ತಾಯಿಯ ಮೇಲಿನ ಸಿಟ್ಟಿಗೆ ಆಕೆಯ 6 ವರ್ಷದ ಬಾಲಕಿಯನ್ನು ಚಾಕೋಲೇಟ್ ಕೊಡಿಸ್ತೀನಿ ಎಂಬುದಾಗಿ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಮೋರಿಗೆ ಎಸೆದಿದ್ದು ಆರೋಪಿ ಯೂಸೂಫ್ ಪರಾರಿಯಾಗಿದ್ದನು. ಆರೋಪಿ ಯೂಸೂಫ್ ಹತ್ಯೆ ಬಳಿಕ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದನು. ಆತನನ್ನು ಬಂಧಿಸಿ ಪೊಲೀಸರು … Continue reading CRIME NEWS: ತಾಯಿ ಮೇಲಿನ ಸಿಟ್ಟಿಗೆ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ
Copy and paste this URL into your WordPress site to embed
Copy and paste this code into your site to embed