ಸಾಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದಲೇ ಅತ್ಯಾಚಾರ: ರೇಪ್, ಪೋಕ್ಸೋ ಕೇಸ್ ದಾಖಲು

ಶಿವಮೊಗ್ಗ: ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದನ್ನು ಅಪ್ರಾಪ್ತ ಬಾಲಕ ನಡೆಸಿರುವಂತ ಘಟನೆ ನಡೆದಿದೆ. ಹೀಗಾಗಿ ಅಪ್ರಾಪ್ತ ವಿದ್ಯಾರ್ಥಿಯ ವಿರುದ್ಧ ರೇಪ್ ಹಾಗೂ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆಯ ವ್ಯಾಪ್ತಿಯಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿರೋದು ಬೆಳಕಿಗೆ ಬಂದಿದೆ. ಮಾಗಡಿಯಿಂದ ಸಾಗರ ನಗರಕ್ಕೆ ಪ್ರಥಮ ಪಿಯುಸಿ ವ್ಯಾಸಂಗ ಮಾಡೋದಕ್ಕೆ ಆಗಮಿಸುತ್ತಿದ್ದಂತ ಅಪ್ರಾಪ್ತನಿಗೆ ಎಸ್ ಎಸ್ ಎಲ್ ಸಿ ಓದುತ್ತಿದ್ದಂತ ವಿದ್ಯಾರ್ಥಿನಿಯ ಪರಿಚಯವಾಗಿದ್ದಾಳೆ. ಇಂತಹ ಅಪ್ರಾಪ್ತ ಬಾಲಕಿಯನ್ನು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿರೋದಾಗಿ … Continue reading ಸಾಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದಲೇ ಅತ್ಯಾಚಾರ: ರೇಪ್, ಪೋಕ್ಸೋ ಕೇಸ್ ದಾಖಲು