ಮಂಡ್ಯದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿ 20 ವರ್ಷಗಳ ಕಠಿಣ ಶಿಕ್ಷೆ
ಮಂಡ್ಯ : 12 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಪೋಕ್ಸೊ ಕಾಯ್ದೆಯಡಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡವನ್ನು ಮಂಡ್ಯ ನಗರದ (ಪೋಕ್ಸೊ ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ತೀರ್ಪು ನೀಡಿದ್ದಾರೆ. ಮದ್ದೂರು ಪಟ್ಟಣದ ಸೋಮೇಗೌಡರ ಬೀದಿಯ ನಿವಾಸಿ ಸುನಿಲ್‌ಕುಮಾರ್ (28) ಬಿನ್ ಬಸಪ್ಪ ಎಂಬಾತ 12 ವರ್ಷದ ಬಾಲಕಿಯನ್ನು ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು. ಆರೋಪಿ ವಿರುದ್ಧ ಮದ್ದೂರು ಪೊಲೀಸ್ … Continue reading ಮಂಡ್ಯದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿ 20 ವರ್ಷಗಳ ಕಠಿಣ ಶಿಕ್ಷೆ
Copy and paste this URL into your WordPress site to embed
Copy and paste this code into your site to embed