ಮಂಡ್ಯದಲ್ಲಿ ತಾಯಿ ಬೈದಿದ್ದಕ್ಕೆ ಮನನೊಂದು ಡೆತ್‌ನೋಟ್ ಬರೆದಿಟ್ಟು ಅಪ್ರಾಪ್ತ ಸಹೋದರಿಯರು ನಾಪತ್ತೆ!
ಮಂಡ್ಯ: ತಾಯಿ ಯಾವುದೋ ವಿಷಯಕ್ಕೆ ಬೈದರೆಂಬ ಕಾರಣಕ್ಕೆ ಇಬ್ಬರು ಅಪ್ರಾಪ್ತ ಸಹೋದರಿಯರು ಭಾವುಕವಾಗಿ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಮಚಂದ್ರ ಎಂಬುವರ ಮಕ್ಕಳಾದ ಸುಜಾತಾ (16) ಹಾಗೂ ರುಕ್ಮಿಣಿ (14) ನಾಪತ್ತೆಯಾದ ದುರ್ದೈವಿ ಸಹೋದರಿಯರು. ತಾಯಿ ಬೈದಿದ್ದರಿಂದ ತೀವ್ರ ಮನನೊಂದಿರುವ ಈ ಇಬ್ಬರು ಹೆಣ್ಣುಮಕ್ಕಳು, ಮನೆ ಬಿಟ್ಟು ಹೋಗುವ ಮುನ್ನ ಬರೆದಿಟ್ಟಿರುವ ಪತ್ರ ಈಗ ಪೋಷಕರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. … Continue reading ಮಂಡ್ಯದಲ್ಲಿ ತಾಯಿ ಬೈದಿದ್ದಕ್ಕೆ ಮನನೊಂದು ಡೆತ್‌ನೋಟ್ ಬರೆದಿಟ್ಟು ಅಪ್ರಾಪ್ತ ಸಹೋದರಿಯರು ನಾಪತ್ತೆ!
Copy and paste this URL into your WordPress site to embed
Copy and paste this code into your site to embed