‘ಶಿಷ್ಯ ವೇತನ’ದ ಕುರಿತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ 

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಅಲ್ಪಸಂಖ್ಯಾತ ಸಮುದಾಯದ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಇದೀಗ ಪ್ರಸಕ್ತ 2022-23 ನೇ ಸಾಲಿನ  ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ( vidyasiri Scholarship ) ಅರ್ಜಿ ಸಲ್ಲಿಸುವ  ಅವಧಿಯನ್ನು ನವೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.  ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ  ಅವಧಿಯನ್ನು ನವೆಂಬರ್ 15 ರವರೆಗೆ ವಿಸ್ತರಿಸಲಾಗಿದೆ. ಮನೆಯಿಂದ ಕಾಲೇಜಿಗೆ 5 ಕಿ. ಮೀ. ದೂರ ಇರುವ ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ … Continue reading ‘ಶಿಷ್ಯ ವೇತನ’ದ ಕುರಿತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ