‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನ.15 ಕೊನೆಯ ದಿನಾಂಕ

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಅಲ್ಪಸಂಖ್ಯಾತ ಸಮುದಾಯದ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಗಳಿಗೆ ಮುಖ್ಯ ಮಾಹಿತಿ… ಪ್ರಸಕ್ತ 2022-23 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ( vidyasiri Scholarship ) ಅರ್ಜಿ ಸಲ್ಲಿಸಲು ನ.15 ಕೊನೆಯ ದಿನಾಂಕವಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 15 ರವರೆಗೆ ವಿಸ್ತರಿಸಲಾಗಿದೆ. ಮನೆಯಿಂದ ಕಾಲೇಜಿಗೆ 5 ಕಿ. ಮೀ. ದೂರ ಇರುವ ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯದೆ ಇರುವ ಅಲ್ಪಸಂಖ್ಯಾತ … Continue reading ‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನ.15 ಕೊನೆಯ ದಿನಾಂಕ