BIGG NEWS : ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಡಿಜಿಟಲ್ ಡೆಸ್ಕ್ :  ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು ,ಜೈನರು, ಬೌದ್ದ, ಪಾರ್ಸಿ) ವರ್ಗದ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕಾಗಿ  ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಧೃಡೀಕೃತ ದಾಖಲೆಗಳೊಂದಿಗೆ ಅಕ್ಟೋಬರ್ 30 ರೊಳಗಾಗಿ www.scholarships.gov.in ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಅಲ್ಪಸಂಖ್ಯಾತರ ಇಲಾಖೆ ಪ್ರಕಟಣೆ ಹೊರಡಿಸಿದೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವನ್ನು … Continue reading BIGG NEWS : ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ