ರಾಜ್ಯದ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳ ಗಮನಕ್ಕೆ: ವಿದೇಶಿ ವಿದ್ಯಾಭ್ಯಾಸಕ್ಕಾಗಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ ವಿದೇಶಿ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಜನಾಂಗದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು http://kmdconline.karnataka.gov.in/ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಅರ್ಹತೆ: ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿಗಳು ಜನಾಂಗದವರಾಗಿರಬೇಕು. … Continue reading ರಾಜ್ಯದ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳ ಗಮನಕ್ಕೆ: ವಿದೇಶಿ ವಿದ್ಯಾಭ್ಯಾಸಕ್ಕಾಗಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ