ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : 1 ನೇ ತರಗತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಸಕ್ತ 2022-23 ನೇ ಸಾಲಿನ ವಿದ್ಯಾರ್ಥಿವೇತನಕ್ಕೆಅರ್ಜಿ ಆಹ್ವಾನಿಸಲಾಗಿದೆ..
2022-23 ನೇ ಸಾಲಿನ ನ್ಯಾಷನಲ್ ಸ್ಕಾಲರ್ಶಿಪ್( NSP) ವಿದ್ಯಾರ್ಥಿ ವೇತನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅಲ್ಪಸಂಖ್ಯಾತ ಸಮುದಾಯದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) 1ನೇ ತರಗತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು..
ಅಗತ್ಯ ದಾಖಲೆಗಳು :-
* ವಿದ್ಯಾರ್ಥಿಯ ಆಧಾರ್ ಕಾರ್ಡ್.
* ಪೋಷಕರ ಆಧಾರ್ ಕಾರ್ಡ್.
* ಬ್ಯಾಂಕ್ ಪಾಸ್ ಪುಸ್ತಕ
* ರೇಶನ್ ಕಾರ್ಡ್.
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
* ಕಾರ್ಮಿಕರ ಕಾರ್ಡ್ ಇದ್ದಲ್ಲಿ..
* ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.
, ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪೋರ್ಟಲ್ ಭೇಟಿ ನೀಡಬಹುದಾಗಿದೆ.
Weather update: ಮುಂದಿನ 3 ದಿನಗಳ ಕಾಲ ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಭಾರೀ ಮಳೆ : IMD ಮುನ್ಸೂಚನೆ