ವಿದ್ಯಾರ್ಥಿ ವೇತನದ ಕುರಿತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ |Scholarship 2022-23

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : 1 ನೇ ತರಗತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಸಕ್ತ 2022-23 ನೇ ಸಾಲಿನ   ವಿದ್ಯಾರ್ಥಿವೇತನಕ್ಕೆಅರ್ಜಿ ಆಹ್ವಾನಿಸಲಾಗಿದೆ.. 2022-23 ನೇ ಸಾಲಿನ ನ್ಯಾಷನಲ್ ಸ್ಕಾಲರ್ಶಿಪ್( NSP) ವಿದ್ಯಾರ್ಥಿ ವೇತನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅಲ್ಪಸಂಖ್ಯಾತ ಸಮುದಾಯದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) 1ನೇ ತರಗತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.. ಅಗತ್ಯ ದಾಖಲೆಗಳು :- * ವಿದ್ಯಾರ್ಥಿಯ … Continue reading ವಿದ್ಯಾರ್ಥಿ ವೇತನದ ಕುರಿತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ |Scholarship 2022-23