BREAKING NEWS: CWG 2022ರಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದು ಇತಿಹಾಸ ಬರೆದ ಮೀರಾಬಾಯಿ ಚಾನು | CWG 2022

ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ  ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಅವರು ಮಹಿಳೆಯರ 49 ಕೆಜಿ ವೇಟ್ ಲಿಫ್ಟಿಂಗ್ ಫೈನಲ್ ನಲ್ಲಿ ಪ್ರಾಬಲ್ಯ ಮೆರೆದಿದ್ದಾರೆ. ಈ ಮೂಲಕ ಸಿಡಬ್ಲ್ಯೂಜಿ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದು ಇತಿಹಾಸ ಬರೆದಿದ್ದಾರೆ. ಸ್ಟಾರ್ ಅಥ್ಲೀಟ್ ತನ್ನ ಆರಂಭಿಕ ಪ್ರಯತ್ನದಲ್ಲಿ 84 ಕೆಜಿ (ಸ್ನ್ಯಾಚ್) ಎತ್ತಿದರು ಮತ್ತು ಎರಡನೇ ಪ್ರಯತ್ನದಲ್ಲಿ ದಾಖಲೆಯ 88 ಕೆಜಿ ಎತ್ತಿದರು. ಚಾನು ಅವರ ಎರಡನೇ ಪ್ರಯತ್ನವು ಅವರ ವೈಯಕ್ತಿಕ ಅತ್ಯುತ್ತಮ … Continue reading BREAKING NEWS: CWG 2022ರಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದು ಇತಿಹಾಸ ಬರೆದ ಮೀರಾಬಾಯಿ ಚಾನು | CWG 2022