ಅಬುದಾಬಿ: ಭಾರತ ಮತ್ತು ಯುಎಇ ಪರಸ್ಪರರ ಪ್ರಗತಿಯಲ್ಲಿ ಪಾಲುದಾರರು. ನಮ್ಮ ಸಂಬಂಧವು ಪ್ರತಿಭೆ, ಸಂಸ್ಕೃತಿ ಮತ್ತು ಪ್ರಗತಿಯನ್ನು ಆಧರಿಸಿದೆ. ಇಂದು, ಯುಎಇ ಭಾರತದ ಮೂರನೇ ಅತಿದೊಡ್ಡ ವ್ಯಾಪಾರ ಪಾಲುದಾರ. ಇದು ಏಳನೇ ಅತಿದೊಡ್ಡ ಹೂಡಿಕೆದಾರ. ನಮ್ಮ ಎರಡೂ ದೇಶಗಳು ಸುಗಮ ಜೀವನ ಮತ್ತು ಸುಗಮ ವ್ಯಾಪಾರಕ್ಕಾಗಿ ಸಹಕರಿಸುತ್ತಿವೆ” ಎಂದು ಮೋದಿ ಹೇಳಿದರು. ಇಂದು ಅಬುದಾಬಿಯಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದಂತ ಪ್ರಧಾನಿ ನರೇಂದ್ರ ಮೋದಿಯವರು, ಯುಎಇಯ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಜಾಯೆದ್ ಅನ್ನು ಪಡೆದಿರುವುದು ನನ್ನ ಅದೃಷ್ಟ. … Continue reading ಎಮಿರೇಟ್ಸ್ ನಮ್ಮ 3ನೇ ಅತಿದೊಡ್ಡ ವ್ಯಾಪಾರ ಪಾಲುದಾರ, 7ನೇ ಅತಿದೊಡ್ಡ ಹೂಡಿಕೆದಾರ- ಪ್ರಧಾನಿ ಮೋದಿ | PM Narendra Modi in UAE
Copy and paste this URL into your WordPress site to embed
Copy and paste this code into your site to embed