ಬಾಂಗ್ಲಾದೇಶ: ಬಾಂಗ್ಲಾದಲ್ಲಿ ಹಿಂದೂಗಳ ಹತ್ಯಾ ಸರಣಿ ಮುಂದುವರೆದಿದೆ. ಇಂದು ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಗುಂಡಿಕ್ಕಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.
ಕಳೆದ ಕೆಲ ದಿನಗಳಿಂದ ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆಯಾಗುತ್ತಿದೆ. ಈಗಾಗಲೇ ನಾಲ್ಕೈದು ಹಿಂದೂಗಳನ್ನು ಬಾಂಗ್ಲಾದೇಶದಲ್ಲಿ ಹತ್ಯೆ ಮಾಡಲಾಗಿದೆ. ಇಂದು ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಸಾಗರದ ‘ಕರಕುಶಲ ಕರ್ಮಿ’ಗಳಿಗೆ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ: ‘ಶಾಸಕ ಗೋಪಾಲಕೃಷ್ಣ ಬೇಳೂರು’ ಭರವಸೆ








