ದಾವಣಗೆರೆ: ಜಿಲ್ಲೆಯ ಹೊನ್ನಾಳಿಯಲ್ಲಿ ಸಾವರ್ಕರ್ ಪೋಸ್ಟರ್ ಅನ್ನು ಬ್ಲೇಡ್ನಿಂದ ಹರಿದು ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.
BIGG NEWS: ಅಬುಧಾಬಿಯ ಮೊದಲ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವ ಎಸ್. ಜೈಶಂಕರ್
ಹೊನ್ನಾಳಿ ನಗರದಾದ್ಯಂತ ಗಣಪತಿ ಪ್ರತಿಷ್ಠಾಪನೆ ಹಿನ್ನೆಲೆ ಸಾವರ್ಕರ್ ಹಾಗೂ ರೇಣುಕಾಚಾರ್ಯ ಫ್ಲೆಕ್ಸ್ ಗಳನ್ನು ಬೆಂಬಲಿಗರು ಹಾಕಿದ್ದರು. ಇದೀಗ ಈ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದುಹಾಕಿದ್ದಾರೆ.ಹೀಗಾಗಿ ದುಷ್ಕರ್ಮಿಗಳನ್ನ ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಹೊನ್ನಾಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.