BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ಸಾಮಾಜಿಕ ಜಾಲತಾಣ ‘ಎಕ್ಸ್’ (ಹಳೆಯ ಟ್ವಿಟರ್) ನಲ್ಲಿ ದಾರಿ ತಪ್ಪಿಸುವಂತಹ ಪೋಸ್ಟ್ ಹಂಚಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತೆ ಹಾಗೂ ಲೇಖಕಿ ಮಧು ಪೂರ್ಣಿಮಾ ಕಿಶ್ವರ್ ಅವರಿಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ದೊಡ್ಡ ಹಿನ್ನಡೆ ನೀಡಿದೆ. ಪ್ರಕರಣದಲ್ಲಿ ತಮಗೆ ಬಂಧನ ಭೀತಿ ಇರುವುದರಿಂದ ಮುಂಗಡ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಮಧು ಕಿಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣದ ಹಿನ್ನೆಲೆ: ಮಧು ಕಿಶ್ವರ್ ಅವರು … Continue reading BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!