ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಕೇರಳ ಮೂಲದ ಸೇನಾಧಿಕಾರಿಯ ಮೃತದೇಹ ನದಿಯಲ್ಲಿ ಪತ್ತೆ

ನರ್ಮದಾಪುರಂ (ಮಧ್ಯಪ್ರದೇಶ): ಮಧ್ಯಪ್ರದೇಶದ ನರ್ಮದಾಪುರಂನ ಪಚ್ಮರ್ಹಿಯಲ್ಲಿ ತರಬೇತಿ ಪಡೆಯುತ್ತಿದ್ದ ಕೇರಳ ಮೂಲದ ಸೇನಾ ಕ್ಯಾಪ್ಟನ್ ನಾಪತ್ತೆಯಾಗಿದ್ದರು. ಇದೀಗ ಮೂರು ದಿನಗಳ ನಂತರ ಇದೀಗ ಅವರ ಶವ ನದಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಅವರ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ಕೇರಳದ ಎರ್ನಾಕುಲಂ ಜಿಲ್ಲೆಯ ಮಾಮಂಗಲಂ ಮೂಲದ ಕ್ಯಾಪ್ಟನ್ ನಿರ್ಮಲ್ ಶಿವರಾಜನ್ (32) ಅವರು ನಾಪತ್ತೆಯಾದಾಗ ಪಚ್ಮರ್ಹಿಯಲ್ಲಿರುವ ಆರ್ಮಿ ಎಜುಕೇಶನ್ ಕಾರ್ಪ್ಸ್ (ಎಇಸಿ) ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದರು ಎಂದು ಮಖನ್ ನಗರ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ಮದನ್ ಮೋಹನ್ ಸಮರ್ … Continue reading ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಕೇರಳ ಮೂಲದ ಸೇನಾಧಿಕಾರಿಯ ಮೃತದೇಹ ನದಿಯಲ್ಲಿ ಪತ್ತೆ