BREAKING NEWS: ಶಕ್ತಿ ಯೋಜನೆಯ ‘ಉಚಿತ ಟಿಕೆಟ್ ಹಣ’ ದುರ್ಬಳಕೆ: ಬಿಎಂಟಿಸಿಯ ನಾಲ್ವರು ಕಂಡಕ್ಟರ್ ಸಸ್ಪೆಂಡ್
ಬೆಂಗಳೂರು: ಶಕ್ತಿ ಯೋಜನೆಯಡಿ ಹೊರ ರಾಜ್ಯದವರಿಗೂ ಟಿಕೆಟ್ ನೀಡಿ, ಅದರ ಬದಲಿಗೆ ತಮ್ಮ ಯುಪಿಐ ಖಾತೆಗೆ ಟಿಕೆಟ್ ಮೊತ್ತದ ದರವನ್ನು ಕೆಲ ಬಿಎಂಟಿಸಿ ನಿರ್ವಾಹಕರು ಪಡೆದಿದ್ದು ಬೆಳಕಿಗೆ ಬಂದಿತ್ತು. ಈ ಯುಪಿಐ ಸ್ಕ್ಯಾನರ್ ದುರುಪಯೋಗ ಪ್ರಕರಣದಲ್ಲಿ ನಾಲ್ವರು ನಿರ್ವಾಹಕರನ್ನು ಅಮಾನತುಗೊಳಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆದೇಶಿಸಿದೆ. ಹೊರ ರಾಜ್ಯದವರಿಗೆ ಐಡಿ ಕಾರ್ಡ್ ನೋಡಿದ ನಂತ್ರ, ಅವರಿಗೆ ಶಕ್ತಿ ಯೋಜನೆಯ ಉಚಿತ ಟಿಕೆಟ್ ನೀಡುವಂತಿಲ್ಲ. ಹೀಗಿದ್ದರೂ ಬಿಎಂಟಿಸಿಯ ಕಂಡಕ್ಟರ್, ಅವರಿಗೂ ಶಕ್ತಿ ಯೋಜನೆಯ ಟಿಕೆಟ್ ನೀಡಿ, ಅವರಿಂದ … Continue reading BREAKING NEWS: ಶಕ್ತಿ ಯೋಜನೆಯ ‘ಉಚಿತ ಟಿಕೆಟ್ ಹಣ’ ದುರ್ಬಳಕೆ: ಬಿಎಂಟಿಸಿಯ ನಾಲ್ವರು ಕಂಡಕ್ಟರ್ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed