ಕೇಂದ್ರ ಸರ್ಕಾರದ ಟೀಕೆಗಾಗಿ ರಾಜ್ಯಪಾಲ ಹುದ್ದೆಯ ದುರ್ಬಳಕೆ: ಬಿವೈ ವಿಜಯೇಂದ್ರ ಆಕ್ರೋಶ
ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ಅಂಶಗಳನ್ನು ಅಳವಡಿಕೆ ಮಾಡದೇ ಆರೋಗ್ಯಕರ ಪ್ರಜಾಪ್ರಭುತ್ವ, ಸಕಾರಾತ್ಮಕ ಒಕ್ಕೂಟ ವ್ಯವಸ್ಥೆಯಡಿ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನುವು ಮಾಡಿಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಮಾನ್ಯ ರಾಜ್ಯಪಾಲರು ಭಾಷಣ ಮಾಡಲು ಎಲ್ಲಿಯೂ ವಿರೋಧಿಸಿಲ್ಲ. ರಾಜ್ಯ ಸರ್ಕಾರವು ಸುಳ್ಳು ಹಾಗೂ ತಪ್ಪು ಮಾಹಿತಿಯನ್ನು ಹರಡುವುದಕ್ಕೆ ಮತ್ತು ಜನಸಾಮಾನ್ಯರನ್ನು ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದನ್ನು … Continue reading ಕೇಂದ್ರ ಸರ್ಕಾರದ ಟೀಕೆಗಾಗಿ ರಾಜ್ಯಪಾಲ ಹುದ್ದೆಯ ದುರ್ಬಳಕೆ: ಬಿವೈ ವಿಜಯೇಂದ್ರ ಆಕ್ರೋಶ
Copy and paste this URL into your WordPress site to embed
Copy and paste this code into your site to embed