BIGG NEWS : ಕೊರಿಯರ್ ಶಾಪ್ ನಲ್ಲಿ ‘ಮಿಕ್ಸಿ ಸ್ಫೋಟ’ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪೊಲೀಸ್ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು

ಹಾಸನ: ಡಿಟಿಡಿಸಿ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ. ಕೊಲೆ ಮಾಡುವ ಉದ್ದೇಶದಿಂದ ಮಿಕ್ಸಿಯಲ್ಲಿ ಸ್ಫೋಟಕ ಅಳವಡಿಸಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನೂ, ಗಾಯಗೊಂಡ ಕೊರಿಯರ್ ಶಾಪ್ ಮಾಲೀಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣದ ಕುರಿತು ಪೊಲೀಸರ ತನಿಖೆಯಲ್ಲಿ ಸ್ಫೋಟಕ ಸತ್ಯ ಬಯಲಾಗಿದೆ. ವಿಚ್ಚೇದಿತ ಮಹಿಳೆಯೊಬ್ಬರ ಹಿಂದೆ ಬಿದ್ದ ಯುವಕ ಪ್ರೀತಿಗೆ ಒಲ್ಲೆ ಎಂದ ಆಂಟಿಯನ್ನು ಮುಗಿಸಲು ಸ್ಕೆಚ್ ಹಾಕಿ ಮಿಕ್ಸಿ ಬಾಂಬ್ … Continue reading BIGG NEWS : ಕೊರಿಯರ್ ಶಾಪ್ ನಲ್ಲಿ ‘ಮಿಕ್ಸಿ ಸ್ಫೋಟ’ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪೊಲೀಸ್ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು