BREAKING NEWS: ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿತ: 8 ಮಂದಿ ಕಾರ್ಮಿಕರ ದುರ್ಮರಣ, ನಾಲ್ವರಿಗಾಗಿ ಶೋಧ
ಐಜ್ವಾಲ್: ಮಿಜೋರಾಂನಲ್ಲಿ ನಿನ್ನೆ ಕಲ್ಲು ಕ್ವಾರಿ (Stone Quarry) ಕುಸಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ನಾಲ್ವರು ಕಾರ್ಮಿಕರ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಿನ್ನೆ ಮಿಜೋರಾಂನ ಹ್ನಾಥಿಯಾಲ್ ಗ್ರಾಮದ ಬಳಿ ಇದ್ದ ಕಲ್ಲು ಕ್ವಾರಿಯಲ್ಲಿ 15ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕ್ವಾರಿ ಕುಸಿದು ಕ್ವಾರಿಗೆ ಮಣ್ಣು ಆವರಿಸಿದೆ. ಏಕಾಏಕಿ ಮಣ್ಣು ಕುಸಿದ ಪರಿಣಾಮ ಕ್ವಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದರು. ಇದೀಗ ಅವರಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನುಳಿದ ಕಾರ್ಮಿಕರಿಗಾಗಿ ರಕ್ಷಣಾ … Continue reading BREAKING NEWS: ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿತ: 8 ಮಂದಿ ಕಾರ್ಮಿಕರ ದುರ್ಮರಣ, ನಾಲ್ವರಿಗಾಗಿ ಶೋಧ
Copy and paste this URL into your WordPress site to embed
Copy and paste this code into your site to embed