BIGG NEWS : ಡಿ.23 ಕ್ಕೆ ಉಪಸಭಾಪತಿ ಚುನಾವಣೆ : ನಾಳೆ ಎಂ.ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ ಸಾಧ್ಯತೆ

ಬೆಂಗಳೂರು : ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಡಿಸೆಂಬರ್ 23ರಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಡಿ.23 ಕ್ಕೆ ಉಪಸಭಾಪತಿ ಚುನಾವಣೆ ಹಿನ್ನೆಲೆ ನಾಳೆ ಎಂ.ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.ಡಿಸೆಂಬರ್ 23ರಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಲಿದ್ದು, . ನಾಳೆ ಮಧ್ಯಾಹ್ನ 12ಗಂಟೆಯ ತನಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ಅವಕಾಶವಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ … Continue reading BIGG NEWS : ಡಿ.23 ಕ್ಕೆ ಉಪಸಭಾಪತಿ ಚುನಾವಣೆ : ನಾಳೆ ಎಂ.ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ ಸಾಧ್ಯತೆ