BREAKING NEWS : ವಿಧಾನಪರಿಷತ್ ಉಪಸಭಾಪತಿಯಾಗಿ ‘ಎಂ.ಕೆ ಪ್ರಾಣೇಶ್’ ಆಯ್ಕೆ |M.K Pranesh

ಬೆಳಗಾವಿ : ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ (M.K Pranesh) ಆಯ್ಕೆಯಾಗಿದ್ದಾರೆ. ಇಂದು (ಡಿಸೆಂಬರ್ 23) ರಂದು 11 ಗಂಟೆಗೆ ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆದಿದ್ದು, ಎಂ,ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದರು. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಇನ್ನೂ, ಕಾಂಗ್ರೆಸ್ ನ ಅರವಿಂದ ಅರಳಿ 26 ಮತ ಪಡೆದಿದ್ದರೆ, ಕೂಡ ಉಪ ಸಭಾಪತಿ ಸ್ಥಾನದ ಚುನಾವಣೆಗೆ … Continue reading BREAKING NEWS : ವಿಧಾನಪರಿಷತ್ ಉಪಸಭಾಪತಿಯಾಗಿ ‘ಎಂ.ಕೆ ಪ್ರಾಣೇಶ್’ ಆಯ್ಕೆ |M.K Pranesh