BIGG NEWS : ‘ಕೈ’ ಶಾಸಕ ಅನಿಲ್ ಚಿಕ್ಕಮಾದು ಸಹೋದರಿ ‘ರಂಜಿತಾ’ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆ

ಬೆಂಗಳೂರು : ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಸಹೋದರಿ ರಂಜಿತಾ ಜೆಡಿಎಸ್ (JDS)  ಸೇರ್ಪಡೆಯಾಗಿದ್ದಾರೆ. ಇಂದು ಬೆಂಗಳೂರಿನ ಶೇಷಾದ್ರಿಪುರಂನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ರಂಜಿತಾ ಅವರನ್ನು ಬರಮಾಡಿಕೊಂಡಿದ್ದಾರೆ. ಶಾಲು ಹೊದಿಸುವ ಮೂಲಕ ರಂಜಿತಾ ಅವರನ್ನು ಜೆಡಿಎಸ್ ಗೆ ಅಧಿಕೃತವಾಗಿ ಬರಮಾಡಿಕೊಳ್ಳಲಾಯಿತು. ಈ ವೇಳೆ ಜಿ.ಟಿ ದೇವೇಗೌಡ ಮತ್ತಿತರರು ಉಪಸ್ಥಿತರಿದ್ದರು. ಹುಣಸೂರು ಜೆಡಿಎಸ್ ಅಭ್ಯರ್ಥಿ ಹರೀಶ್ ಗೌಡ ಜೊತೆ ರಂಜಿತಾ ಇತ್ತೀಚೆಗೆ ಕಾಣಿಸಿಕೊಂಡಿದ್ದು, ರಂಜಿತಾ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ … Continue reading BIGG NEWS : ‘ಕೈ’ ಶಾಸಕ ಅನಿಲ್ ಚಿಕ್ಕಮಾದು ಸಹೋದರಿ ‘ರಂಜಿತಾ’ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆ