ಸಾಗರದಲ್ಲಿ ‘ಡೆಂಗ್ಯೂ’ ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ‘ಶಾಸಕ ಬೇಳೂರು ಗೋಪಾಲಕೃಷ್ಣ’
ಶಿವಮೊಗ್ಗ: ಮಳೆಗಾಲ ಆರಂಭಗೊಂಡ ನಂತ್ರ ಸಾಗರ ತಾಲೂಕಿನಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇವುಗಳ ನಿಯಂತ್ರಣ ಸಂಬಂಧ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದಂತ ಶಾಸಕ ಬೇಳೂರು ಗೋಪಾಲಕೃಷ್ಣ, ನಿಯಂತ್ರಣಕ್ಕಾಗಿ ಕೆಲ ಖಡಕ್ ಸೂಚನೆ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಇಂದು ಸಾಗರದ ಪ್ರವಾಸಿ ಮಂದಿರದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಡೆಂಗ್ಯೂನಿಂದ ಆಸ್ಪತ್ರೆಯ ಸಿಬ್ಬಂದಿಯೇ ಸಾವನ್ನಪ್ಪಿದ್ದು ದುರಾದೃಷ್ಠಕರ ಸಂಗತಿಯಾಗಿದೆ. … Continue reading ಸಾಗರದಲ್ಲಿ ‘ಡೆಂಗ್ಯೂ’ ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ‘ಶಾಸಕ ಬೇಳೂರು ಗೋಪಾಲಕೃಷ್ಣ’
Copy and paste this URL into your WordPress site to embed
Copy and paste this code into your site to embed