ಸಾಗರದಲ್ಲಿ ‘ಪತ್ರಿಕಾ ಭವನ’ ಕಟ್ಟಡ ನಿರ್ಮಾಣಕ್ಕೆ ‘ಶಾಸಕ ಬೇಳೂರು ಗೋಪಾಲಕೃಷ್ಣ’ ಶಂಕುಸ್ಥಾಪನೆ

ಶಿವಮೊಗ್ಗ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ತಾಲ್ಲೂಕು ಶಾಖೆಗೆ ನೂತನ ಪತ್ರಿಕಾ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಅಣಲೆಕೊಪ್ಪದ ಸ್ತ್ರೀಶಕ್ತಿ ಭವನದ ಮೇಲ್ಭಾಗದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಅಡಿಗಲ್ಲಿಗೆ ಅಕ್ಷತೆ ಹಾಕುವ ಮೂಲಕ ಶಂಕು ಸ್ಥಾಪನೆ ನೆರವೇರಿಸಿದರು. ಈ ಬಳಿಕ ಮಾತನಾಡಿದಂತ ಅವರು, ನಾನು ಶಾಸಕರ ಅನುದಾನದಲ್ಲೇ … Continue reading ಸಾಗರದಲ್ಲಿ ‘ಪತ್ರಿಕಾ ಭವನ’ ಕಟ್ಟಡ ನಿರ್ಮಾಣಕ್ಕೆ ‘ಶಾಸಕ ಬೇಳೂರು ಗೋಪಾಲಕೃಷ್ಣ’ ಶಂಕುಸ್ಥಾಪನೆ