ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ: ಗಾಯಾಳುಗಳಿಗೆ ಖುದ್ದು ಮುಂದೆ ನಿಂತು ಚಿಕಿತ್ಸೆ

ಶಿವಮೊಗ್ಗ: ಜೋಗಕ್ಕೆ ಪ್ರವಾಸಕ್ಕೆ ಬರುತ್ತಿದ್ದಂತ ಮಂಗಳೂರಿನ ಜನರಿದ್ದಂತ ಬಸ್ ಅಪಘಾತಗೊಂಡು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿತ್ತು. ಈ ವಿಷಯ ತಿಳಿದಂತ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಗಾಯಾಳುಗಳು ದಾಖಲಾಗಿದ್ದಂತ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿ, ಖುದ್ದು ಮುಂದೆ ನಿಂತು ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿಸಿ, ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ಜೋಗ-ಕಾರ್ಗಲ್ ಸಮೀಪದ ಅರಳಗೋಡು ರಸ್ತೆಯ ತಿರುವಿನಲ್ಲಿ ಮಂಗಳೂರಿನಿಂದ ಜೋಗದ ಜಲಪಾತ ವೀಕ್ಷಣೆಗಾಗಿ ಬರುತ್ತಿದ್ದಂತ ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ … Continue reading ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ: ಗಾಯಾಳುಗಳಿಗೆ ಖುದ್ದು ಮುಂದೆ ನಿಂತು ಚಿಕಿತ್ಸೆ