‘ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ’ರಾಗಿ ‘ಶಾಸಕ ಬೇಳೂರು ಗೋಪಾಲಕೃಷ್ಣ’ ಅಧಿಕಾರ ಸ್ವೀಕಾರ

ಬೆಂಗಳೂರು: ಇಂದು ಅರಣ್ಯ ಕೈಗಾರಿಕಾ ನಿಗಮದ ನೂತನ ಅಧ್ಯಕ್ಷರಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿಗಮದ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಶಂಕಿನಮಠ, ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಸೂಡಾ ಮಾಜಿ ಅಧ್ಯಕ್ಷ ರಮೇಶ್, ಜಿಲ್ಲಾ ಈಡಿಗರ ಸಂಘದ ಅಧ್ಯಕ್ಷ ಶ್ರೀದರ್, ಈಡಿಗ ಸಂಘದ ರಾಜ್ಯಾಧ್ಯಕ್ಷ ತಿಮ್ಮೇಗೌಡ, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ, ಕಾಂಗ್ರೆಸ್ ಹಿರಿಯ ಮುಖಂಡ ಶ್ರೀಕಾಂತ್ ಸೇರಿದಂತೆ‌ ಅನೇಕ ಕಾಂಗ್ರೆಸ್ ಮುಖಂಡರು ಆಗಮಿಸಿ ಶುಭ … Continue reading ‘ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ’ರಾಗಿ ‘ಶಾಸಕ ಬೇಳೂರು ಗೋಪಾಲಕೃಷ್ಣ’ ಅಧಿಕಾರ ಸ್ವೀಕಾರ