ನಾಳೆ ಸಾಗರದ ಆರೋಗ್ಯ ಇಲಾಖೆ, ಹಾಸ್ಟೆಲ್ ಅಧಿಕಾರಿಗಳ ಜೊತೆ ‘ಶಾಸಕ ಬೇಳೂರು ಗೋಪಾಲಕೃಷ್ಣ’ ಮಹತ್ವದ ಸಭೆ

ಶಿವಮೊಗ್ಗ: ಸಾಗರ ತಾಲೂಕು ಆಡಳಿತಕ್ಕೆ ಚುರುಕು ಮುಟ್ಟಿಸೋ ಕೆಲಸವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಮುಂದುವರೆಸಿದ್ದಾರೆ. ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ, ಬಿಸಿ ಮುಟ್ಟಿಸಿದ್ದಂತ ಅವರು, ನಾಳೆ ಸಾಗರ ತಾಲ್ಲೂಕು ವೈದ್ಯಾಧಿಕಾರಿಗಳು, ಹಾಸ್ಟೆಲ್ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ನಾಳೆ ಬೆಳಿಗ್ಗೆ 10.30ಕ್ಕೆ ತಾಲ್ಲೂಕು ವೈದ್ಯಾಧಿಕಾರಿಗಳ ಸಭೆಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ನಡೆಸಲಿದ್ದಾರೆ. ಈ ಸಭೆಯಲ್ಲಿ ತಾಲೂಕಿನಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವಂತ ಡೆಂಗ್ಯೂ ಪ್ರಕರಣಗಳನ್ನು ತಡೆಗಟ್ಟೋ ನಿಟ್ಟಿನಲ್ಲಿ ಕೈಗೊಳ್ಳಬಹುದಾದಂತ ಕ್ರಮಗಳ ಕುರಿತಂತೆ … Continue reading ನಾಳೆ ಸಾಗರದ ಆರೋಗ್ಯ ಇಲಾಖೆ, ಹಾಸ್ಟೆಲ್ ಅಧಿಕಾರಿಗಳ ಜೊತೆ ‘ಶಾಸಕ ಬೇಳೂರು ಗೋಪಾಲಕೃಷ್ಣ’ ಮಹತ್ವದ ಸಭೆ