BIGG NEWS : ದತ್ತಜಯಂತಿ ಹಿನ್ನೆಲೆ ಶಾಸಕ ಸಿ.ಟಿ.ರವಿ ಮನೆ ಮನೆಗೆ ತೆರಳಿ ಭಿಕ್ಷಾಟನೆ | MLA CT Ravi

ಚಿಕ್ಕಮಗಳೂರು : ನಗರದಲ್ಲಿ ದತ್ತಜಯಂತಿ ಹಿನ್ನೆಲೆ ಜಿಲ್ಲೆಯ  ನಾರಾಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯ ಮನೆ ಮನೆಗೆ ತೆರಳಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ ಮಾಡುತ್ತಿದ್ದಾರೆ. ಇಂದಿನ ರಾಶಿ ಭವಿಷ್ಯ ನೋಡಿ (7 ಡಿಸೆಂಬರ್ 2022) ಬುಧವಾರ ಪಡಿ ಸಂಗ್ರಹಕ್ಕೆ ಮನೆಗೆ ಬಂದ ದತ್ತಮಾಲಾಧಾರಿಗಳಿಗೆ ಸಾರ್ವಜನಿಕರು ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ -ಬೆಲ್ಲ ನೀಡಿ ಸ್ವಾಗತಿಸಿದರು. ಬುಧವಾರ ಮನೆಮನೆಗೆ ತೆರಳಿ ಪಡಿ ಸಂಗ್ರಹಿಸಿದ ದತ್ತಮಾಲಾಧಾರಿಗಳು ಗುರುವಾಋ ಇರುಮುಡಿ ರೂಪದಲ್ಲಿ ಅದನ್ನ ದತ್ತಪೀಠಕ್ಕೆ ಕೊಂಡೊಯ್ದು ದತ್ತಾತ್ರೇಯ … Continue reading BIGG NEWS : ದತ್ತಜಯಂತಿ ಹಿನ್ನೆಲೆ ಶಾಸಕ ಸಿ.ಟಿ.ರವಿ ಮನೆ ಮನೆಗೆ ತೆರಳಿ ಭಿಕ್ಷಾಟನೆ | MLA CT Ravi