ಮಂಡ್ಯದಲ್ಲಿ ಮಹಿಳೆಯರಿಗೆ ಮುಟ್ಟಿನ ಕಪ್ ವಿತರಿಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ
ಮಂಡ್ಯ: ದರ್ಶನ್ ಪುಟ್ಟಣ್ಣಯ್ಯನವರು ಮೇಲುಕೋಟೆ ವಿಧಾನಸಭೆ ವ್ಯಾಪ್ತಿಯ ಚಿಕ್ಕಾಡೆ, ಹಿರೇಮರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಮುಟ್ಟಿನ ಕಪ್ ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ನಡೆಸಿದ್ದಾರೆ. ಅಭಿವೃದ್ಧಿ ಎಂದರೆ ಕೇವಲ ಕಾಂಕ್ರೀಟ್ ರಸ್ತೆಗಳಲ್ಲ, ಅದು ಜನರ ಜೀವನಶೈಲಿಯಲ್ಲಿ ತರುವ ಗುಣಾತ್ಮಕ ಬದಲಾವಣೆ ಎಂಬುದನ್ನು ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ತಮ್ಮ ಕೆಲಸಗಳ ಮೂಲಕ ಸಾಬೀತುಪಡಿಸುತ್ತಿದ್ದಾರೆ. ಪಾಂಡವಪುರದಲ್ಲಿ ಅವರು ಚಾಲನೆ ನೀಡಿದ ‘ಮುಟ್ಟಿನ ಕಪ್’ (Menstrual Cup) ವಿತರಣಾ ಕಾರ್ಯಕ್ರಮ ಮಹಿಳೆಯರ ಆರೋಗ್ಯ, ಆರ್ಥಿಕ ಉಳಿತಾಯ ಮತ್ತು … Continue reading ಮಂಡ್ಯದಲ್ಲಿ ಮಹಿಳೆಯರಿಗೆ ಮುಟ್ಟಿನ ಕಪ್ ವಿತರಿಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ
Copy and paste this URL into your WordPress site to embed
Copy and paste this code into your site to embed