ಶೇ.100ರಷ್ಟು ರೈತರಿಗೆ ಸಾಲ ನೀಡಲು ಸಹಕಾರಿ ಸಚಿವರಿಗೆ ‘ಶಾಸಕ ದಿನೇಶ್ ಗೂಳಿಗೌಡ’ ಮನವಿ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಆಹಾರೋತ್ಪದನೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ರೈತರಿಗೆ ಸಕಾಲಕ್ಕೆ ಸಾಲಸೌಲಭ್ಯವನ್ನು ನೀಡಲಾಗುವುದು. ಜತೆಗೆ ಈಗಾಗಲೇ ಹಾಕಿಕೊಳ್ಳಲಾಗಿರುವ 35.10 ಲಕ್ಷ ರೈತರಿಗೆ 25 ಸಾವಿರ ಕೋಟಿ ರೂ. ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ನೀಡುವ ಗುರಿಯನ್ನು ತಲುಪಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಪರಿಷತ್ತಿನಲ್ಲಿ ಶಾಸಕರಾದ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿದರು. ಕರ್ನಾಟಕದಲ್ಲಿ ಆಹಾರ ಉತ್ಪಾದನೆಗೆ ರಾಜ್ಯ ಸರ್ಕಾರ ಹೆಚ್ಚಿನ ಒತ್ತನ್ನು ನೀಡುತ್ತಿದೆ. ಕಳೆದ ವರ್ಷ 148 ಲಕ್ಷ ಟನ್ … Continue reading ಶೇ.100ರಷ್ಟು ರೈತರಿಗೆ ಸಾಲ ನೀಡಲು ಸಹಕಾರಿ ಸಚಿವರಿಗೆ ‘ಶಾಸಕ ದಿನೇಶ್ ಗೂಳಿಗೌಡ’ ಮನವಿ