ಮರು ಜಾತಿ ಗಣತಿ ನಿರ್ಧಾರಕ್ಕೆ ಶಾಸಕ ದಿನೇಶ್ ಗೂಳಿಗೌಡ ಸ್ವಾಗತ: ಸಿಎಂ, ಡಿಸಿಎಂಗೆ ಅಭಿನಂದನೆ
ಬೆಂಗಳೂರು: ಮರು ಜಾತಿ ಗಣತಿ ಮಾಡಲು ಮುಂದಾಗಿರುವ ಸರ್ಕಾರದ ನಿರ್ಣಯವನ್ನು ಸ್ವಾಗತಿಸುತ್ತೇನೆ ಎಂದು ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮರು ಜಾತಿ ಗಣತಿ ನಿರ್ಣಯಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗ ಈ ಹಿಂದೆ ನಡೆಸಿದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ)ಯನ್ನು ಸರ್ಕಾರ ತಾತ್ವಿಕವಾಗಿ ಒಪ್ಪುತ್ತದೆ ಎಂದು ಹೇಳಿತ್ತು. ಆದರೆ, ಆ ಗಣತಿಯ ಬಗ್ಗೆ … Continue reading ಮರು ಜಾತಿ ಗಣತಿ ನಿರ್ಧಾರಕ್ಕೆ ಶಾಸಕ ದಿನೇಶ್ ಗೂಳಿಗೌಡ ಸ್ವಾಗತ: ಸಿಎಂ, ಡಿಸಿಎಂಗೆ ಅಭಿನಂದನೆ
Copy and paste this URL into your WordPress site to embed
Copy and paste this code into your site to embed