ಕೊಪ್ಪಳ: ಜಿಲ್ಲೆಯ ಶಾಸಕ ದೊಡ್ಡನಗೌಡ ಆಪ್ತ ಸಹಾಯಕರಾಗಿದ್ದಂತ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕುಷ್ಟಗಿಯಲ್ಲಿ ಹೃದಯಾಘಾತದಿಂದ ಶಾಸಕ ದೊಡ್ಡನಗೌಡ ಅವರ ಆಪ್ತ ಸಹಾಯಕ ಚಂದ್ರು ವಡಗೇರಿ(46) ಸಾವನ್ನಪ್ಪಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ಶಾಸಕ ದೊಡ್ಡನಗೌಡ ಆಪ್ತ ಸಹಾಯಕರಾಗಿ ಚಂದ್ರು ವಡಗೇರಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದರು.
ಪುರಸಭೆಯ ಮಾಜಿ ಸದಸ್ಯರೂ ಕೂಡ ಆಗಿದ್ದರು. ಸಣ್ಣ ಕರುಳಿನ ಆಪರೇಷನ್ ಗೆ ಒಳಗಾಗಿದ್ದಂತ ಅವರು ಕುಷ್ಟಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಹೃದಯಾಘಾತದಿಂದ ಚಂದ್ರು ಸಾವನ್ನಪ್ಪಿದ್ದಾರೆ.
Watch Video: ಇಂಗ್ಲೀಷ್ ಮೇಷ್ಟ್ರಾದ ಸಚಿವ ಡಾ.ಶರಣಪ್ರಕಾಶ ಪಾಟೀಲ: ವೀಡಿಯೋ ವೈರಲ್