ಬಿವೈ ರಾಘವೇಂದ್ರ, ವಿಜಯೇಂದ್ರ ವಿರುದ್ಧ ಶಾಸಕ ಗೋಪಾಲಕೃಷ್ಣ ಬೇಳೂರು ಹಿಗ್ಗಾಮುಗ್ಗಾ ವಾಗ್ಧಾಳಿ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ  ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ಕೇಂದ್ರ ಸರ್ಕಾರದಿಂದ ಹಣ ಕೊಟ್ಟಿದ್ದಾರೆ. ನಮ್ಮ ರಾಜ್ಯದ ತೆರಿಗೆ ಹಣ ಕೊಟ್ಟಿದ್ದಾರೆಯೆ ವಿನಃ ಬಿ.ವೈ.ರಾಘವೇಂದ್ರ, ವಿಜಯೇಂದ್ರ ಮನೆಯಿಂದ ಹಣ ಕೊಟ್ಟು ಸೇತುವೆ ಮಾಡಿಲ್ಲ. ಆದರೆ ವಾರಕ್ಕೊಮ್ಮೆ ಬಂದು ನಾನೇ ಸೇತುವೆ ಮಾಡಿದ್ದು ಎಂದು ಬಿಂಬಿಸಿಕೊಳ್ಳುತ್ತಿರುವ ಸಂಸದ ರಾಘವೇಂದ್ರ ವರ್ತನೆ ಹಾಸ್ಯಾಸ್ಪದ ಎಂಬುದಾಗಿ ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಗೋಪಾಲಕೃಷ್ಣ ಬೇಳೂರು ವಾಗ್ಧಾಳಿ ನಡೆಸಿದ್ದಾರೆ. ಇಂದು ಶಿವಮೊಗ್ಗದ ಸಾಗರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ … Continue reading ಬಿವೈ ರಾಘವೇಂದ್ರ, ವಿಜಯೇಂದ್ರ ವಿರುದ್ಧ ಶಾಸಕ ಗೋಪಾಲಕೃಷ್ಣ ಬೇಳೂರು ಹಿಗ್ಗಾಮುಗ್ಗಾ ವಾಗ್ಧಾಳಿ