ಸಾಗರದ ‘ಮಾರಿಜಾತ್ರೆ’ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕರೆ

ಶಿವಮೊಗ್ಗ : ಜಿಲ್ಲೆಯ ಪ್ರಸಿದ್ಧ ಸಾಗರದ ಮಾರಿಜಾತ್ರೆಯನ್ನು ಯಶಸ್ವಿಗೊಳಿಸುವಂತೆ ಪ್ರತಿಯೊಬ್ಬ ಅಧಿಕಾರಿಗಳು ಶ್ರಮಿಸಲು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಅಲ್ಲದೇ ಒಂದೊಂದು ಸಮಿತಿಗೆ ತಾಲ್ಲೂಕು ಮಟ್ಟದ ಒಬ್ಬೊಬ್ಬ ಅಧಿಕಾರಿಯನ್ನು ನೇಮಕ ಮಾಡಲಾಗುತ್ತದೆ. ಅಧಿಕಾರಿಗಳು ಜಾತ್ರೆ ಯಶಸ್ಸಿಗಾಗಿ ತಮಗೆ ವಹಿಸಿರುವ ಸಮಿತಿ ಜೊತೆ ಸೇರಿ ಕೆಲಸ ಮಾಡಬೇಕೆಂದು ಸೂಚಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,  ಮಾರಿಕಾಂಬ ಜಾತ್ರೆ ಯಶಸ್ಸಿಗೆ … Continue reading ಸಾಗರದ ‘ಮಾರಿಜಾತ್ರೆ’ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕರೆ